ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ್ ಆಚರಿಸುವ ಕುರಿತು.

   

     ಅಕ್ಟೋಬರ್ 31 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸುವ ಬಗ್ಗೆ ಮತ್ತು ದಿನಾಂಕ 25.10.2022 ರಿಂದ 31.10.2022 ರವರೆಗೆ ಕೆಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕುರಿತು...