ರೇಬಿಸ್ - ಸಾಂಕ್ರಾಮಿಕ ರೋಗಗಳ ಪಟ್ಟಿಯಲ್ಲಿ.

 ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.