ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರವೇಶ

 2023-24 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ/ಏ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಉಚಿತ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ....