2025-26
2025-26ನೇ ಸಾಲಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಟಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸುವ ಬಗ್ಗೆ.
ಹಾವೇರಿ ಜಿಲ್ಲೆಯ ಯಾವುದಾದರೂ ಪ್ರತಿಷ್ಠಿತ ಶಾಲೆಗೆ ಆಯ್ಕೆ ಮಾಡಿಕೊಳ್ಳಲು, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು 6 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ.. ಕೊನೆಯ ದಿನಾಂಕ : 25/05/2023
ಹೆಚ್ಚಿನ ಮಾಹಿತಿಗಾಗಿ...
*****
2023-24