ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಸ್ಟೇಟಸ್ ತಿಳಿಯಿರಿ....

     


ಹಂತ 1: ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. 

Website link : 

CLICK HERE TRACK YOUR APPLICATION STATUS 



ಹಂತ 2: 'ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ' ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.


ಹಂತ 3: Track Your Application Status ಎಂದು ಕಾಣಲಿದೆ


ಹಂತ 4: ನಿಮ್ಮ ಎಸ್ಕಾಂ ಯಾವುದು ಎನ್ನುವ ಆಯ್ಕೆ ಕಾಣಿಸುತ್ತದೆ ಅಲ್ಲಿ ನಿಮ್ಮ ಎಸ್ಕಾಂ ಆಯ್ಕೆ ಮಾಡಿಕೊಳ್ಳಿ.



ಹಂತ 5: ವಿದ್ಯುತ್ ಬಿಲ್‌ನಲ್ಲಿರುವ [ID ಸಂಖ್ಯೆ] ಖಾತೆ ಸಂಖ್ಯೆ ಅಥವಾ ಅಕೌಂಟ್ ಐಡಿಯನ್ನು ನಮೂದಿಸಿ


ಹಂತ 6: Check Status ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಿದರೆ ಪ್ರಕ್ರಿಯೆ ಸಂಪೂರ್ಣವಾಗಲಿದೆ.