ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮುಂಚಿತವಾಗಿ, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಯನ್ನು ನಿಗದಿ ಮಾಡಿದೆ.
ಏಪ್ರಿಲ್ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರ್ಜಿ ಸಲ್ಲಿಸಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ.