ಅಲ್ಪ ಸಂಖ್ಯಾತ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಸರ್ಕಾರಿ ಮುಸ್ಲಿಂ/ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಾತಿ ಅಧಿಸೂಚನೆ ಹೊರಡಿಸುವ ಬಗ್ಗೆ.




DOWNLOAD FILE HERE