ಆಯೋಗವು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರನ್ವಯ ಹಾಗೂ ತಿದ್ದುಪಡಿ ನಿಯಮ 2022ರನ್ವಯ ಈ ಕೆಳಕಂಡ ಉಳಿಕೆ ಮೂಲ ವೃಂದದ-150 ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.