ವಿಷಯ: ರಾಜ್ಯದ 01 ರಿಂದ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ "ಓದುವ ಹವ್ಯಾಸ ಜ್ಞಾನದ ವಿಕಾಸ" ಎಂಬ ಕಾರ್ಯಕ್ರಮದಡಿ ಕಡ್ಡಾಯವಾಗಿ ವಾರಕ್ಕೊಂದು ಗ್ರಂಥಾಲಯ ಅವಧಿಯನ್ನು ಅನುಷ್ಠಾನಗೊಳಿಸುವ ಕುರಿತು.