ನಾವು ಮನುಜರು - NAAVU MANUJARU

 


ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಾವು ಮನುಜರು ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಾರದಲ್ಲಿ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಬೇಕು. ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ ಒಂದು ಅವಧಿ ಮತ್ತು ಉಳಿದ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.


ಆದೇಶ ಪ್ರತಿ 👇👇