ಸಪ್ಟಂಬರ್ ತಿಂಗಳಿನಿಂದ ವಾರದ 6 ದಿನಗಳೂ ಮೊಟ್ಟೆ ವಿತರಣೆ..

 

ಸೆಪ್ಟೆಂಬರ್‌ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.