ತಂದೆ ಇಲ್ಲದ ಮಕ್ಕಳಿಗೆ ವಾರ್ಷಿಕವಾಗಿ ವಿಶೇಷ ವಿದ್ಯಾರ್ಥಿ ವೇತನ.

 




    ಸರಕಾರದ ಕೆಲವೊಂದು ಸೌಲಭ್ಯಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ. ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ  24000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ  ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ .


ಸಂಪರ್ಕಿಸಿ : 6364335848


(ಮಾಹಿತಿ - ಸಂಗ್ರಹ)