ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ಬಗ್ಗೆ.

 

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ : ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ನೀಡುವ ಬಗ್ಗೆ.