2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡುವ ಕುರಿತು.