ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ [KPTCL] ದಲ್ಲಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಇದೀಗ ಆಹ್ವಾನ ಮಾಡಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನವೆಂಬರ್.20 ಅಂತಿಮ ದಿನಾಂಕ ಇರುವದರಿಂದ ಬೇಗನೆ ಅರ್ಜಿ ಸಲ್ಲಿಕೆ ಮಾಡಿ.
ಈ ಮೇಲ್ಕಂಡಂತೆ KPTCL ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
ಹುದ್ದೆಗಳ ವಿವರ:
1) 411 ಕಿರಿಯ ಸ್ಟೇಷನ್ ಪರಿಚಾರಕ
2) 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.
1) ಕಿರಿಯ ಸ್ಟೇಷನ್ ಪರಿಚಾರಕರ ಹುದ್ದೆಗಳ ಮಾಹಿತಿ.
NKK- POST
Regular- 380
Backlog- 31
KK- POST
Regular- 20
Backlog- 02
2) ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಮಾಹಿತಿ.
NKK- POST
Regular- 1893
Backlog- 456
KK- POST
Regular- 107
Backlog- 86
ಒಟ್ಟು ಹುದ್ದೆಗಳ ಸಂಖ್ಯೆ: 2975
ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್‌ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ‘ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ:21.10.2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:20.11.2024
https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in
ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್ ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ.
1. Download Kalyana Karnataka Recruitment Information
2. Download Non- Kalyana Karnataka Recruitment Information.