'LIC ಬಿಮಾ ಸಖಿ ಯೋಜನೆ'ಗೆ 'ಪ್ರಧಾನಿ ಮೋದಿ' ಚಾಲನೆ
- ಪ್ರಧಾನಿ ನರೇಂದ್ರ ಮೋದಿ ಅವರು 'ಪಾಣಿಪತ್'ನಿಂದ ಎಲ್‌ಐಸಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು.
- ಮಹಿಳೆಯರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ
ಯಾರು ಅರ್ಜಿ ಸಲ್ಲಿಸಬಹುದು.?
10ನೇ ತರಗತಿ ಉತ್ತೀರ್ಣರಾಗಿರುವ ಯಾವುದೇ ಮಹಿಳೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ವಯಸ್ಸಿನ ಮಿತಿಯನ್ನೂ ಇಡಲಾಗಿದೆ. 18 ವರ್ಷದಿಂದ 70 ವರ್ಷದೊಳಗಿನ ಯಾವುದೇ ಮಹಿಳೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು, ನೀವು ನಿಮ್ಮ ಹತ್ತಿರದ ಶಾಖೆಗೆ ಹೋಗಿ ಮಾಹಿತಿಯನ್ನು ಪಡೆಯಬಹುದು.