ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ.
ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30 ಸಾವಿರ ರೂ.ಗಳಂತೆ ಒಟ್ಟು 37 కావరా విద్యాథిF సంయంగా 'దిశా' విద్యాధిక వేతన ನೀಡುವ ಈ ಯೋಜನೆಯಿಂದ ಬಡ ಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. "ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಅಜೀಂ ಪ್ರೇಮ್ ಜಿ ಅವರು ಅಜೀಂ ಪ್ರೇಮ್ ಜಿ ಫೌಂಡೇಶನ್ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಟಿಯಿಂದ 'ದೀಪಿಕಾ ವಿದ್ಯಾರ್ಥಿವೇತನ' ಕಾರ್ಯಕ್ರಮವನ್ನು అమ్మందిద్భార" ఎందరు.
ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ.ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಮ್ ಜಿ ಫೌಂಡೇಶನ್ ನಿಂದ ಒಟ್ಟು 37,000 విద్యాధిFనియంగ ఈ విద్యాధిక వగునవన్ను ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿ ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತ್ತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ" ಎಂದು ಸಿಎಂ ಹೇಳಿದರು.
"ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜಿ ಅವರಿಗೆ ಅಭಿನಂದನೆಗಳು, ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ, ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ, ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ" ಎಂದು ಅಭಿಪ್ರಾಯಪಟ್ಟರು.
"ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1500 ಕೋಟಿ ರೂಪಾಯಿಗಳ ಯೋಜನೆಗೆಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ" ಎಂದರು.
ಕಾರ್ಯಕ್ರಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಅಧ್ಯಕ್ಷರಾದ ಅಜೀಂ ಪ್ರೇಮ್ ಜಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದಕೀಯ ಶಿಕ್ಷಣ ಸಚಿವೆ ಶರಣ್ ಪ್ರಕಾಶ್ ಪಾಟೀಲ್ ಇದ್ದರು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿರುತ್ತದೆ. ಅಜೀಂ ಪ್ರೇಮಜಿ ಫೌಂಡೇಶನ್‌ನ ಅಧಿಕೃತ ವೆಬ್ ಸೈಟ್ https://azimpremjifoundation.org/f ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೆ ಯಾವುದೇ ಶುಲ್ಕದ ಅಗತ್ಯವಿಲ್ಲ. ಅರ್ಜಿ ಸಲ್ಲಿಸುವಾಗ, ವಿದ್ಯಾರ್ಥಿಗಳು ಈ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕಾಗುತ್ತದೆ: ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಸಹಿ, ಆಧಾರ್ ಕಾರ್ಡ್. ಕಳೆದ ಒಂದು ತಿಂಗಳಿನ ಬ್ಯಾಂಕ್ ಪಾಸ್‌ಬುಕ್ ಅಥವಾ ಬ್ಯಾಂಕ್ ಸ್ಟೇಟ್ ಮೆಂಟ್, 10ನೇ ಮತ್ತು 12ನೇ ಅಂಕಪಟ್ಟಿ, ಪ್ರವೇಶದ ಪುರಾವೆ (ಉತ್ತಮ ಪ್ರಮಾಣಪತ್ರ ಅಥವಾ ಶುಲ್ಕ ರಶೀದಿ), ಎಲ್ಲಾ ದಾಖಲೆಗಳನ್ನು ಸ್ಪಷ್ಟ ಮತ್ತು ಬಣ್ಣದ ಸ್ಕ್ಯಾನ್ ಮಾಡಿದ ಪ್ರತಿಗಳಲ್ಲಿ ಅಪ್ ಲೋಡ್ ಮಾಡಬೇಕು.
ಕೊನೆಯ ದಿನ ಎಂದು?
ಈ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಎರಡು ಹಂತಗಳಲ್ಲಿ ಸಲ್ಲಿಸಲಾಗುವುದು. ಮೊದಲ ಸುತ್ತು: 10 량 2025 20 30 5 20250 ವರೆಗೆ ಎರಡನೇ ಸುತ್ತು: 10 ಜನವರಿ 2026 ರಿಂದ 31 ಜನವರಿ 2026ರ ವರೆಗೆ.
ಯಾವ ಯಾವ ರಾಜ್ಯಗಳ ವಿದ್ಯಾರ್ಥಿಗಳಿಗೆ ಅವಕಾಶ?
ಈ ವಿದ್ಯಾರ್ಥಿವೇತನವು ಪ್ರಸ್ತುತ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ. ಇವುಗಳಲ್ಲಿ ಕರ್ನಾಟಕ, ಆರುಣಾಚಲ ಪ್ರದೇಶ, ಆಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್. ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪುದುಚೇರಿ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿವೆ.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ.
ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು.
ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ.
ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.
ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ.
- ಮುಖ್ಯಮಂತ್ರಿ Siddaramaiah ಅವರು ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು
#DeepikaScheme #ScholorshipForGirls


