ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಇದರ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆ ಸಂಬಂಧ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ....
ಆಸಕ್ತ ಸರ್ಕಾರಿ ನೌಕರರು/ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಈ ಕೆಳಕಂಡ ಗೂಗಲ್ ನಮೂನೆಯ ಸಂಪರ್ಕ ಕೊಂಡಿಯನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವಿಕೆಯನ್ನು ನೋಂದಾಯಿಸಲು ಅಂತಿಮ ದಿನಾಂಕ : 02-11-2025 ರ ಸಂಜೆ 5:00 ಗಂಟೆಯವರೆಗೆ...
ಆನ್‌ಲೈನ್ ಲಿಂಕ್..
https://forms.gle/8pR3m5nXowwQzccs9
ಷರತ್ತು ಮತ್ತು ನಿಬಂಧನೆಗಳನ್ನು ತಿಳಿಯಲು...


