SSLC MODEL QUESTION PAPERS 2025-26
2025-26 ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕ್ರಮದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇವರು ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡಿರುತ್ತಾರೆ. ಇಲ್ಲಿ ಅವುಗಳಲ್ಲಿ ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳನ್ನು ಪಿಡಿಎಫ್ ರೂಪದಲ್ಲಿ ನೀಡಲಾಗಿದೆ. ಉಳಿದ ಪ್ರಶ್ನೆ ಪತ್ರಿಕೆ ಪಡೆಯಲು ಇಲಾಖೆಯ ವೆಬ್ ಸೈಟ್ ಕೆಳಗೆ ನೀಡಲಾಗಿದೆ. ಅದರ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
👇 DOWNLOAD THROUGH LINK


